ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದರ ಫಲ ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಈ ಎರಡು ಜಾತಿಗಳಿಗೆ ಹೆಚ್ಚಿಸಿರುವ ಮೀಸಲಾತಿಯ ಅನುಷ್ಠಾನ ಪ್ರಕ್ರಿಯೆಗಳು ಈಗ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಿಗೆ ಈ ಸಂಬಂಧ ಫಲಾನುಭವಿಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಬಡ್ತಿಯಲ್ಲಿ ಮೀಸಲಾತಿ ಸೌಲಭ್ಯ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.