ಬರೋಬ್ಬರಿ 250 ಕೋಟಿ ಘೋಷಿಸಿದ CM ಬೊಮ್ಮಾಯಿ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆಗೆ 250 ಕೋಟಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು CM ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ CM ಬಸವರಾಜ್ ಬೊಮ್ಮಾಯಿ ,…

basavaraj-bommai-vijayaprabha

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆಗೆ 250 ಕೋಟಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು CM ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ CM ಬಸವರಾಜ್ ಬೊಮ್ಮಾಯಿ , ರಾಜ್ಯ ಸರ್ಕಾರದ ಎಲ್ಲ ವಿದ್ಯಾರ್ಥಿನಿಲಯಗಳ ಸಾಮರ್ಥ್ಯವನ್ನು ಶೇ. 25 ರಷ್ಟು ಹೆಚ್ಚಿಸಲು ಅನುದಾನ ನೀಡಿದ್ದು, ರಾಜ್ಯದ ಒಟ್ಟು 2439 ಹಾಸ್ಟೆಲ್‍ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ 10 ಕೋಟಿ ಅನುದಾನ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.