ಬೆಂಗಳೂರು: ಆರೋಗ್ಯ ಇಲಾಖೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅವಲಂಬಿತ ಕುಟುಂಬದ ಸದಸ್ಯರಿಗೆ ಕೂಡಲೇ ಕೊರೋನಾ ಲಸಿಕೆ ನೀಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಹೌದು, ರಾಜ್ಯದಲ್ಲಿ ಈಗಾಗಲೇ 18-44 ವರ್ಷದವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದ್ದು, ಈ ಸಂದರ್ಭದಲ್ಲಿಯೇ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಇನ್ನಿತರೆ ಸಿಬ್ಬಂದಿಗಳ ಅವಲಂಬಿತ ಕುಟುಂಬದ ಸದಸ್ಯರಿಗೆ ಕೂಡಲೇ ಕರೋನ ಲಸಿಕೆ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.