ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ: ಸಚಿವ ಯೋಗೇಶ್ವರ್

ಮೈಸೂರು: ಸಚಿವ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದು, ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ ಹೇಳಿದ್ದಾರೆ. ಹೌದು, ಮೈಸೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಎಂದರೆ…

ಮೈಸೂರು: ಸಚಿವ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದು, ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ ಹೇಳಿದ್ದಾರೆ.

ಹೌದು, ಮೈಸೂರಿನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಎಂದರೆ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವ ಹುದ್ದೆ. ಇಂದಿನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ನಾವು ಸಾಕಷ್ಟು ಶ್ರಮಿಸಿದ್ದೇವೆ. ರಾಜ್ಯದ ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಇರುವುದಲ್ಲ. ಅಂಬಾರಿ ಹೊರಲು ಯಾವ ಆನೆ ಸೂಕ್ತ ಎಂಬುದು ಮುಖ್ಯ. ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸುವವರು ಸಿಎಂ ಆಗಲಿ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.