ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

CM Siddaramaiah : ರಾಜ್ಯದಲ್ಲಿ ಈ ವರ್ಷ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು CM ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು, ನೆಹರೂ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ &…

CM Siddaramaiah

CM Siddaramaiah : ರಾಜ್ಯದಲ್ಲಿ ಈ ವರ್ಷ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು CM ಸಿದ್ದರಾಮಯ್ಯ ಘೋಷಿಸಿದ್ದಾರೆ.

ಹೌದು, ನೆಹರೂ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ & ಪೋಷಕರ-ಶಿಕ್ಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಮಾತನಾಡಿದ CM ಸಿದ್ದರಾಮಯ್ಯ ಅವರು, ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ –ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಹಾಗಾಗಿ, ನಮ್ಮ ಸರ್ಕಾರ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂ. ವನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆ ಎಂದು ಘೋಷಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.