ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ

ತಿರುಪತಿ : ತಿರುಪತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶಂಕು ಸ್ಥಾಪನೆ ನೆರವೇರಿಸಿದರು. ಶಿಲಾನ್ಯಾಸ ಕಾರ್ಯಕ್ರಮಕ್ಕೂ ಮುಂಚೆ ಶ್ರೀವಾರಿ…

ತಿರುಪತಿ : ತಿರುಪತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶಂಕು ಸ್ಥಾಪನೆ ನೆರವೇರಿಸಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೂ ಮುಂಚೆ ಶ್ರೀವಾರಿ ಬ್ರಹ್ಮೋತ್ಸವದ ಪವಿತ್ರ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಂಧ್ರ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರು  ಆತ್ಮೀಯತೆಯಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಟಿಟಿಡಿ ಅಧಿಕಾರಿಗಳು ಉಪಸ್ಥಿತರಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.