Cold Alert | ಮುಂದಿನ ಒಂದು ವಾರ ಶೀತ ಗಾಳಿ, ಭಾರಿ ಚಳಿ ಮುನ್ಸೂಚನೆ

Cold Alert : ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ ಬ್ರೇಕ್ ಬಿದ್ದಿದ್ದು ಇದೀಗ ಚಳಿಯ ಆರ್ಭಟ ಹೆಚ್ಚಾಗಿದ್ದು, ಮುಂದಿನ ಒಂದು ವಾರ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರಿನಲ್ಲಿ…

COLD ALERT

Cold Alert : ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ ಬ್ರೇಕ್ ಬಿದ್ದಿದ್ದು ಇದೀಗ ಚಳಿಯ ಆರ್ಭಟ ಹೆಚ್ಚಾಗಿದ್ದು, ಮುಂದಿನ ಒಂದು ವಾರ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಸರಾಸರಿಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಲಿದ್ದು, ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಬಾರಿ ಶೀತ ಗಾಳಿ ಬೀಸಲಿದ್ದು, ಇದರಿಂದ ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: PM-AASHA | ಕೃಷಿ ಕ್ಷೇತ್ರವನ್ನು ಉತ್ತೇಜಿಸಲು ಪಿಎಂ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ; ಉದ್ದೇಶ, ಉಪಯೋಗಗಳು, ಅರ್ಜಿ ಸಲ್ಲಿಕೆ

Vijayaprabha Mobile App free

Rain Alert : ಇಂದಿನಿಂದ 2 ದಿನ ಈ ಭಾಗಗಳಲ್ಲಿ ಭರ್ಜರಿ ಮಳೆ

Rain Alert

ಮುಂದಿನ 2 ದಿನಗಳ ಕಾಲ ಇಂದು ಮತ್ತು ನಾಳೆ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮದ ಜೊತೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ತಡರಾತ್ರಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಿಮಾಚಲ ಪ್ರದೇಶದ ಶಿಮ್ಲಾ, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ, ಕಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು, ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Airavata scheme | ಸ್ವಯಂ ಉದ್ಯೋಗಾವಕಾಶಗಳನ್ನು ಒದಗಿಸುವ ಐರಾವತ ಯೋಜನೆ; ವಾಹನ ಖರೀದಿಸಲು 5 ಲಕ್ಷ ಸಹಾಯಧನ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.