CM ಸಿದ್ದರಾಮಯ್ಯ ವಿರುದ್ಧ BJP ಮುಖಂಡ NR. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
2024-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ಲಿಂಗ ಎಂಬ ಹೆಸರಿನ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು ಎಂದು ಆರೋಪಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment