ಆಧಾರ್ ಕಾರ್ಡ್ ವೆರಿಫಿಕೇಷನ್ ಸಂಬಂಧ UIDAI ಹೊಸ ಮಾರ್ಗಸೂಚಿ ಹೊರಡಿಸಿದ್ದು, ಇನ್ನುಮುಂದೆ ಆಧಾರ್ ದೃಢೀಕರಣ ಮಾಡುವ ಮೊದಲು ಆಧಾರ್‌ನಲ್ಲಿರುವ ವಿಳಾಸದ ಬಗ್ಗೆ ರಿಕ್ವೆಸ್ಟಿಂಗ್ ಎಂಟೈಟಿಸ್(RE)ಗಳು ನಿವಾಸಿಗಳಿಂದ ದೃಢೀಕರಣ ಪಡೆಯುವುದು ಮುಖ್ಯವಾಗಿದೆ.
ಅಂದರೆ ಆಧಾರ್ ದೃಢೀಕರಣಕ್ಕೆ ಕಾಗದ ಅಥವಾ ಎಲೆಕ್ಟ್ರಾನಿಕ್ ವ್ಯವಸ್ಥೆಯಡಿ ಒಪ್ಪಿಗೆ ತೆಗೆದುಕೊಳ್ಳಬೇಕು. ಸಂಸ್ಥೆ ಸಂಗ್ರಹಿಸುವ ಡೇಟಾ, ಆಧಾರ್ ದೃಢೀಕರಣದ ಹಿಂದಿನ ಕಾರಣ ಕೂಡ ನಿವಾಸಿಗಳಿಗೆ ಮನವರಿಕೆ ಮಾಡಬೇಕೆಂದು UIDAI ಸೂಚಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.