ಸಚಿವ ಈಶ್ವರಪ್ಪ ರಾಜೀನಾಮೆ, ದೇಶದ್ರೋಹ ಕೇಸ್ ಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇತ್ತೀಚೆಗೆ ನೀಡಿದ್ದ ‘ಮುಂದೆ ಕೆಂಪು ಕೋಟೆಯ ಮೇಲೆ ಭಗವಾ ಧ್ವಜ ಹಾರಾಡಬಹುದು’ ಎಂಬ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್…

Siddaramaiah-Eshwarappa-vijayaprabha-news

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇತ್ತೀಚೆಗೆ ನೀಡಿದ್ದ ‘ಮುಂದೆ ಕೆಂಪು ಕೋಟೆಯ ಮೇಲೆ ಭಗವಾ ಧ್ವಜ ಹಾರಾಡಬಹುದು’ ಎಂಬ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಸದನದಲ್ಲಿಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಹೇಳಿಕೆ ನೀಡಿರುವ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ, ಸಿಎಂ ಬಸವರಾಜ್ ಬೊಮ್ಮಾಯಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.