ವಿಜಯನಗರದಲ್ಲಿ 454 ಕೋಟಿ ರೂ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ; 2 ಸಾವಿರ ಉದ್ಯೋಗ ಸೃಷ್ಟಿ

ವಿಜಯನಗರ ಜಿಲ್ಲೆಯ ಜನರಿಗೆ ಸರ್ಕಾರ ಸಿಹಿಸುದ್ದಿ ಕೊಟ್ಟಿದ್ದು, ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ (Hampi Sugar Factory) ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳ…

JC-Madhuswamy-vijayaprabha-news

ವಿಜಯನಗರ ಜಿಲ್ಲೆಯ ಜನರಿಗೆ ಸರ್ಕಾರ ಸಿಹಿಸುದ್ದಿ ಕೊಟ್ಟಿದ್ದು, ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ (Hampi Sugar Factory) ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರಗಳ ಬಗ್ಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy) ಮಾಹಿತಿ ನೀಡಿದ್ದಾರೆ.

ಹೌದು, ಈ ಕುರಿತು ಮಾಹಿತಿ ನೀಡಿರುವ ಸಚಿವ ಜೆ.ಸಿ.ಮಾಧುಸ್ವಾಮಿ, 454 ಕೋಟಿ ರೂ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಲಾಗುವುದು. ಮಾರ್ಗಸೂಚಿ ದರದಲ್ಲಿ ಕಾರ್ಖಾನೆಗೆ 82 ಎಕರೆ ಜಮೀನು ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದು, ಕಾರ್ಖಾನೆ ಸ್ಥಾಪನೆಯಿಂದ ಸುಮಾರು 2 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇತರ ಪ್ರಮುಖ ನಿರ್ಧಾರಗಳು ಹೀಗಿವೆ..

Vijayaprabha Mobile App free

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಫ್ತು ಘಟಕ ಸ್ಥಾಪನೆ,

ಗ್ರಾಮಗಳಲ್ಲಿ ದೂರ ಸಂಪರ್ಕ ಟವರ್ ಸ್ಥಾಪಿಸಲು ಒಪ್ಪಿಗೆ

ಕಲಬುರಗಿಯಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.