ಶೀಘ್ರದಲ್ಲೇ ಗ್ರಾಹಕರಿಗೆ ವಿದ್ಯುತ್‌ ಶಾಕ್‌: ವಿದ್ಯುತ್ ದರ ಹೆಚ್ಚಿಸಲು ಒಪ್ಪಿಗೆ!

ಬೆಂಗಳೂರು: ರಾಜ್ಯದ ಜನರಿಗೆ ಜುಲೈ ಆರಂಭದಿಂದಲೇ ವಿದ್ಯುತ್‌ ದರ ಜೇಬು ಸುಡಲಿದ್ದು, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ದರವನ್ನು ಹೆಚ್ಚಿಸಲು ಒಪ್ಪಿಗೆ ನೀಡಿದೆ. ಹೌದು,ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಿಸಲು…

electricity vijayaprabha

ಬೆಂಗಳೂರು: ರಾಜ್ಯದ ಜನರಿಗೆ ಜುಲೈ ಆರಂಭದಿಂದಲೇ ವಿದ್ಯುತ್‌ ದರ ಜೇಬು ಸುಡಲಿದ್ದು, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ದರವನ್ನು ಹೆಚ್ಚಿಸಲು ಒಪ್ಪಿಗೆ ನೀಡಿದೆ.

ಹೌದು,ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಿಸಲು ಒಪ್ಪಿಗೆ ನೀಡಿದ್ದು, ಈ ಮೂಲಕ ಪ್ರತಿ ತಿಂಗಳು 100 ಯುನಿಟ್‌ ವಿದ್ಯುತ್‌ ಬಳಸುವ ಗ್ರಾಹಕರು ಹೆಚ್ಚುವರಿಯಾಗಿ 19 ರೂಪಾಯಿಯಿಂದ 31 ರೂಪಾಯಿವರೆಗೆ ಪಾವತಿಸಬೇಕಾಗುತ್ತದೆ.

ಇನ್ನು, ಈ ದರ ಆಯಾ ವಿದ್ಯುತ್‌ ವಿತರಣಾ ಕಂಪನಿಗಳು ಅಂದರೆ ಎಸ್ಕಾಂಗಳ ಮೇಲೆ ಅವಲಂಬಿತವಾಗಿರುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.