ಕೆಪಿಸಿಸಿ ವಕ್ತಾರ ಶಾಸಕ ಪ್ರಿಯಾಂಕ್ ಖರ್ಗೆ ಲಂಚ ಮಂಚದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಈ ಕುರಿತು ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ನಿಮ್ಮ ಅಕ್ಕ ತಂಗಿಯರು ಸರ್ಕಾರಿ ನೌಕರಿಗೆ ಹೋಗಿದ್ದಾರೆ. ಅವರು ಮಂಚವೇರಿ ನೌಕರಿಗೆ ಹೋಗಿದ್ದಾರಾ ಅಂತಾ ಆರೋಪಿಸಿದ್ದು, ಇದು ಕೈ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ನನಗೆ ಪ್ರಿಯಾಂಕ್ ಖರ್ಗೆ ಬಗ್ಗೆ ಗೌರವಿವಿದೆ. ತಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




