ಕೇಂದ್ರ ಸರ್ಕಾರ ಪ್ರತಿ ಲೀಟರ್ ಅಡುಗೆ ಎಣ್ಣೆ ಬೆಲೆಯನ್ನು 10-15 ರೂಪಾಯಿ ಇಳಿಸಲು ಖಾದ್ಯ ತೈಲ ತಯಾರಿಕಾ ಕಂಪನಿಗಳಿಗೆ ಸೂಚಿಸಿತ್ತು. ಅದರಂತೆ ಕಳೆದ 3-4 ತಿಂಗಳಲ್ಲಿ ಅಡುಗೆ ಎಣ್ಣೆ ಬೆಲೆ 15-25 ರೂ ತಗ್ಗಿದೆ.
ಹೌದು, ಹಬ್ಬ, ವಿವಾಹದ ಸೀಸನ್ ಇರುವುದರಿಂದ ಬೇಡಿಕೆ ಗುರಿ ಸಾಧಿಸಿ, ತಮ್ಮ ಮಾರುಕಟ್ಟೆ ವಿಸ್ತರಣೆ ಮಾಡಿಕೊಳ್ಳಲು FMGC (ವೇಗವಾಗಿ ಮಾರಾಟವಾಗುವ ಗ್ರಾಹಕ ಸರಕುಗಳು) ಕಂಪನಿಗಳು ಬಯಸಿದ್ದು, ಇದರಿಂದ ಮತ್ತಷ್ಟು ದರ ಇಳಿಕೆಯಾಗಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment