ಗ್ರಾಹಕರಿಗೆ ಬಿಗ್ ಶಾಕ್‌: ಅಡುಗೆ ಎಣ್ಣೆ ಬೆಲೆಯಲ್ಲಿ 20ರೂ ಏರಿಕೆ..!

ಅಡುಗೆ ಎಣ್ಣೆ ಬೆಲೆಯಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಒಂದು ತಿಂಗಳಲ್ಲಿ ಕಡಲೆಕಾಯಿ ಎಣ್ಣೆ ಬೆಲೆ ಲೀಟರ್‌ಗೆ ₹15ರಿಂದ ₹20ಗೆ ಏರಿಕೆಯಾಗಿದ್ದು, ಇದರ ಜೊತೆಗೆ ತಾಳೆ ಎಣ್ಣೆ ಲೀಟರ್‌ಗೆ ₹3ರಿಂದ ₹5ವರೆಗೆ ಏರಿಕೆ ಕಂಡಿದ್ದು, ಗ್ರಾಹಕರು…

cooking oils vijayaprabha news

ಅಡುಗೆ ಎಣ್ಣೆ ಬೆಲೆಯಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಒಂದು ತಿಂಗಳಲ್ಲಿ ಕಡಲೆಕಾಯಿ ಎಣ್ಣೆ ಬೆಲೆ ಲೀಟರ್‌ಗೆ ₹15ರಿಂದ ₹20ಗೆ ಏರಿಕೆಯಾಗಿದ್ದು, ಇದರ ಜೊತೆಗೆ ತಾಳೆ ಎಣ್ಣೆ ಲೀಟರ್‌ಗೆ ₹3ರಿಂದ ₹5ವರೆಗೆ ಏರಿಕೆ ಕಂಡಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.

ಹೌದು, ದೇಶದಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಕುಸಿತವಾಗಿದ್ದು, ಚೀನಾದಿಂದ ಕಡಲೆಕಾಯಿಗೆ ಬೇಡಿಕೆ ಹೆಚ್ಚಳ ಹಾಗೂ ಅಡುಗೆ ಎಣ್ಣೆ ಪೂರೈಕೆದಾರ ರಾಷ್ಟ್ರವಾದ ಉಕ್ರೇನ್‌ನಲ್ಲಿ ಯುದ್ಧದ ಕಾರಣದಿಂದ ದೇಶದಲ್ಲಿ ಎಣ್ಣೆ ಬೆಲೆ ಹೆಚ್ಚಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.