SHOCKING NEWS: ದೇಶದಲ್ಲಿ ಕರೋನ 2ನೇ ಅಲೆ; 719 ವೈದ್ಯರ ಸಾವು!

ನವದೆಹಲಿ: ವಿಶ್ವದೆಲ್ಲೆಡೆ ಕರೋನ ರುದ್ರತಾಂಡವವಾಡುತ್ತಿದ್ದು, ಕೊರೋನಾ 2ನೇ ಅಲೆ ಅವಧಿಯಲ್ಲಿ ದೇಶದಲ್ಲಿ ಈವರೆಗೆ ಒಟ್ಟು 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ತಿಳಿಸಿದೆ. ಹೌದು, ದೇಶದಲ್ಲಿ ಈವರೆಗೆ 719 ವೈದ್ಯರು ಸಾವನ್ನಪ್ಪಿದ್ದು,…

ನವದೆಹಲಿ: ವಿಶ್ವದೆಲ್ಲೆಡೆ ಕರೋನ ರುದ್ರತಾಂಡವವಾಡುತ್ತಿದ್ದು, ಕೊರೋನಾ 2ನೇ ಅಲೆ ಅವಧಿಯಲ್ಲಿ ದೇಶದಲ್ಲಿ ಈವರೆಗೆ ಒಟ್ಟು 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ತಿಳಿಸಿದೆ.

ಹೌದು, ದೇಶದಲ್ಲಿ ಈವರೆಗೆ 719 ವೈದ್ಯರು ಸಾವನ್ನಪ್ಪಿದ್ದು, ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದ್ದು, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉ.ಪ್ರದೇಶದಲ್ಲಿ 79, ಪಶ್ಸಿಮಾ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.

ಇನ್ನು ಆಂಧ್ರಪ್ರದೇಶದಲ್ಲಿ 35 ವೈದ್ಯರು, ತೆಲಂಗಾಣ 36 ವೈದ್ಯರು, ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.