ನವದೆಹಲಿ: ಕೊರೋನಾ ಸಂದರ್ಭದಲ್ಲೂ ಕೆಲಸ ಮಾಡಿದ ಜೊಮ್ಯಾಟೊ ಕಂಪನಿಯ 1.5 ಲಕ್ಷ ಸಿಬ್ಬಂದಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ಅವರು ತಿಳಿಸಿದ್ದಾರೆ.
ನಮಗೆ ನಮ್ಮ ಗ್ರಾಹಕರ ಸುರಕ್ಷತೆ ಮೊದಲ ಆದ್ಯತೆ. ಕೊರೋನಾ ಸಂದರ್ಭದಲ್ಲೂ ನಮ್ಮ ಸಿಬ್ಬಂದಿ ಸುರಕ್ಷಿತವಾಗಿ, ಅಪಾಯವಿದ್ದರೂ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಹೀಗಾಗಿ ಲಸಿಕೆ ವೆಚ್ಚವನ್ನು ಕಂಪನಿಯೇ ಭರಿಸಲಿದೆ. ಲಸಿಕೆ ಪಡೆಯುವ ಬಗ್ಗೆ ಜೊಮ್ಯಾಟೊ ಆ್ಯಪ್ನಲ್ಲೂ ಗೋಚರವಾಗುವಂತೆ ಮಾಡುತ್ತೇವೆ ಎಂದು ಸಿಇಒ ದೀಪಿಂದರ್ ಗೋಯಲ್ ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.