ಫಾಜಿಲ್ ಅಂತ್ಯಸಂಸ್ಕಾರಕ್ಕೆ ಜನಸಾಗರ!

ಮಂಗಳೂರು: ನಿನ್ನೆ ರಾತ್ರಿ ಹತ್ಯೆಯಾಗಿರುವ ಮಹಮ್ಮದ್ ಫಾಜಿಲ್ (23) ಮೃತದೇಹವನ್ನು ಸುರತ್ಕಲ್​ನ ಮಂಗಳಪೇಟೆ ಮುಹಿದ್ದೀನ್ ಜುಮ್ಮಾ ಮಸೀದಿಗೆ ತರಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಆದ ಬಳಿಕ ಮೃತದೇಹವನ್ನು ಮಸೀದಿ…

Fazil died vijayaprabha news

ಮಂಗಳೂರು: ನಿನ್ನೆ ರಾತ್ರಿ ಹತ್ಯೆಯಾಗಿರುವ ಮಹಮ್ಮದ್ ಫಾಜಿಲ್ (23) ಮೃತದೇಹವನ್ನು ಸುರತ್ಕಲ್​ನ ಮಂಗಳಪೇಟೆ ಮುಹಿದ್ದೀನ್ ಜುಮ್ಮಾ ಮಸೀದಿಗೆ ತರಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ.

ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಆದ ಬಳಿಕ ಮೃತದೇಹವನ್ನು ಮಸೀದಿ ಆವರಣಕ್ಕೆ ತರಲಾಗಿದ್ದು,. ‘ಯಾವುದೇ ಮೆರವಣಿಗೆ ಇಲ್ಲದೆ, ಶಾಂತಿಯುತವಾಗಿ ಅಂತ್ಯಸಂಸ್ಕಾರ ನೆರವೇರಿಸುತ್ತೇವೆ’ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ. ಪೊಲೀಸರ ಸೂಚನೆಯಂತೆ, ಶವ ಕೊಂಡೊಯ್ದ ಮಾರ್ಗದಲ್ಲಿ ಅಂಗಡಿ ಬಂದ್ ಮಾಡಲಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.