ರೈತರಿಗೆ ಸರ್ಕಾರದಿಂದ ಬಂಪರ್‌ ಗಿಫ್ಟ್‌..!

ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂತಹ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಸಾಗುವಳಿ ಚೀಟಿ ನೀಡುವ ಸಂಬಂಧ ಕಾನೂನು ರೂಪಿಸುವಂತೆ ಸಚಿವ ಸಂಪುಟ…

karnataka vijayaprabha

ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂತಹ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಸಾಗುವಳಿ ಚೀಟಿ ನೀಡುವ ಸಂಬಂಧ ಕಾನೂನು ರೂಪಿಸುವಂತೆ ಸಚಿವ ಸಂಪುಟ ಉಪಸಮಿತಿ ಕಾನೂನು ಇಲಾಖೆಗೆ ಸೂಚಿಸಿದೆ.

ಹೌದು, ರಾಜ್ಯದಲ್ಲಿ ರೈತರು ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಲಕ್ಷಾಂತರ ಎಕರೆ ಭೂಮಿಯಲ್ಲಿ ಈ ರೀತಿ ಸಾಗುವಳಿ ಮಾಡಿಕೊಂಡು ಬರಲಾಗುತ್ತಿದೆ. ಇನ್ನು, ಬಗರ್ ಹುಕುಂ ಅರ್ಜಿ ಸಲ್ಲಿಸಿದವರಿಗೆ, ಅರ್ಜಿ ತಿರಸ್ಕೃತಗೊಂಡವರು ಮಾತ್ರ ಸಾಗುವಳಿ ಚೀಟಿ ಪಡೆಯಲು ಅರ್ಹರಾಗಿರುತ್ತಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.