Heavy rain : ತಮಿಳುನಾಡಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಿದ್ದು, ಇಂದು 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಹೌದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ & ಚಾಮರಾಜನಗರ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಡುಪಿ, ದ. ಕನ್ನಡ, ರಾಮನಗರ, ಬೆಂ. ಗ್ರಾಮಾಂತರ, ಬೆಂ. ನಗರ, ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.