ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಪರಿಣಾಮ ಇದೇ 26ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೋಲಾರ, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನವಂಬರ್ 26ರಿಂದ ಮತ್ತೆ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಜನ ಸ್ವಲ್ಪ ಎಚ್ಚರ ವಹಿಸಬೇಕೆಂದು ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment