ಇಂದು ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಗಲಿದ್ದು, ಕೇಂದ್ರ ಸರ್ಕಾರ ನೌಕರರಿಗೆ ಶೇ.4ರಷ್ಟು ಡಿಎ ಹೆಚ್ಚಿಸಲು ಹೊರಟಿದೆ ಎನ್ನಲಾಗಿದೆ. ಹೌದು, ಇಂದು ಕೇಂದ್ರ ಸಂಪುಟದ ವಿಶೇಷ ಸಭೆ ನಡೆಯಲಿದ್ದು, ನಂತರವೇ ವೇತನ ಹೆಚ್ಚಳವಾಗಲಿದೆ. ಇದರಿಂದ ಲಕ್ಷಾಂತರ ಪಿಂಚಣಿದಾರರು ಮತ್ತು ನೌಕರರು ನೇರ ಲಾಭ ಪಡೆಯಲಿದ್ದಾರೆ.
ಇದನ್ನು ಓದಿ: BIG NEWS:5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಕೇಂದ್ರ ಸರ್ಕಾರ ನೌಕರರಿಗೆ ಶೇ.4ರಷ್ಟು ಡಿಎ ಹೆಚ್ಚಳದ ನಂತರ ನಿಮ್ಮ ಮೂಲ ವೇತನವು 18,000 ರೂ.ಗಳಾಗಿದ್ದರೆ, ಅವರ ವೇತನವು ತಿಂಗಳಿಗೆ 720 ರೂ.ಗಳಷ್ಟು ಹೆಚ್ಚಾಗುತ್ತದೆ, ಅಂದರೆ ವಾರ್ಷಿಕವಾಗಿ ನೌಕರರ ವೇತನ 8,640 ರೂ.ಗಳಷ್ಟು ಹೆಚ್ಚಾಗುತ್ತದೆ.
ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್ ಮಾಡಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment