ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಜಿಮ್‌ನಲ್ಲಿ ವರ್ಕೌಟ್ ಮಾಡಿಕೊಂಡು, ಹೊರಗಡೆ ಹಾಯಾಗಿದ್ದ ದರ್ಶನ್, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.
ಹೀಗಾಗಿ ದರ್ಶನ್ ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.
ಈ ಕಾರಣದಿಂದ ದರ್ಶನ್ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ದರ್ಶನ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment