ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಿರಲು ಡೀಲ್ ಮಾಡಲಾಗಿದ್ದ ₹30 ಲಕ್ಷಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಹೌದು, ಆರೋಪಿ ದರ್ಶನ್ ಆಪ್ತನೊಬ್ಬನ ಮನೆ ಮೇಲೆ ರೈಡ್ ನಡೆಸಿದ ಪೊಲೀಸರು ಹಣವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಹಣದ ಬಗ್ಗೆ ಬಾಯಿಬಿಟ್ಟಿದ್ದಾರೆ.
ಇದನ್ನು ಓದಿ: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಕೊಲೆಯನ್ನು ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು, ನಟ ದರ್ಶನ್ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ ₹30 ಲಕ್ಷ ಸುಪಾರಿ ನೀಡಲಾಗಿತ್ತು. ಮೂವರು ಆರೋಪಿಗಳಿಗೆ ಮುಂಗಡವಾಗಿ ₹5 ಲಕ್ಷ ಸಂದಾಯವಾಗಿತ್ತು ಎಂದು ತಿಳಿದು ಬಂದಿದೆ. ಈಗ ಪೊಲೀಸ್ ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |