ಬ್ರೇಕಿಂಗ್ ನ್ಯೂಸ್ : ಗಾನ ಗಂಧರ್ವ ಎಸ್.ಬಿ.ಬಾಲಸುಬ್ರಮಣ್ಯಂ ನಿಧನ; ಎಚ್ ಡಿ ದೇವೇಗೌಡ ಸೇರಿದಂತೆ ಗಣ್ಯರ ಕಂಬನಿ

ಚೆನ್ನೈ : ಖ್ಯಾತ ಗಾಯಕ, ಗಾನಗಾರುಡಿಗ ಎಸ್.ಬಿ. ಬಾಲಸುಬ್ರಮಣ್ಯಂ ಅವರು ಇಂದು ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 51 ದಿನಗಳಿಂದ ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರನ್ನು ಆ.13ರಂದು…

SP Balasubramaniam

ಚೆನ್ನೈ : ಖ್ಯಾತ ಗಾಯಕ, ಗಾನಗಾರುಡಿಗ ಎಸ್.ಬಿ. ಬಾಲಸುಬ್ರಮಣ್ಯಂ ಅವರು ಇಂದು ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 51 ದಿನಗಳಿಂದ ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರನ್ನು ಆ.13ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ, ವೆಂಟಿಲೇಟರ್‌ ಅಳವಡಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

ಭಾರತೀಯ ಚಿತ್ರರಂದಲ್ಲಿ ಹೆಸರಾಂತ ಗಾಯಕರಾಗಿದ್ದ ಎಸ್.ಬಿ. ಬಾಲಸುಬ್ರಮಣ್ಯಂ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು. ಎಸ್.ಬಿ. ಬಾಲಸುಬ್ರಮಣ್ಯಂ ಅವರು ಕನ್ನಡದಲ್ಲಿ ಮುದ್ದಿನ ಮಾವ , ಮಂಗ್ಯಾಲಂ ತಂತು ನಾನೇನ, ಸೇರಿದಂತೆ ಹಲವು ಸಿನಿಮಾಗಳಲಿ ನಟಿಸಿದ್ದಾರೆ. ಎಸ್.ಬಿ. ಬಾಲಸುಬ್ರಮಣ್ಯಂ ಅವರ ನಿದನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೆ ಎಸ್ ಈಶ್ವರಪ್ಪ, ಶ್ರೀರಾಮುಲು, ಡಿ.ಕೆ. ಶಿವಕುಮಾರ್,  ಮಾಜಿ ಪ್ರಧಾನಿ ಮಂತ್ರಿ ಎಚ್ ಡಿ ದೇವೇಗೌಡ ಮತ್ತು ಚಿತ್ರರಂಗೇಕ್ಕೆ ಸೇರಿದ ಅನೇಕ ಕಂಬನಿ ಮಿಡಿದಿದ್ದಾರೆ.

ಮಾಜಿ ಪ್ರಧಾನಿ ಮಂತ್ರಿ ಎಚ್ ಡಿ ದೇವೇಗೌಡ ಅವರು ಟ್ವೀಟ್ ಮಾಡಿ ಗಾನಗಾರುಡಿಗ ಎಸ್.ಬಿ. ಬಾಲಸುಬ್ರಮಣ್ಯಂ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Vijayaprabha Mobile App free

ಮಾಜಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗಾನಗಾರುಡಿಗ ಎಸ್.ಬಿ. ಬಾಲಸುಬ್ರಮಣ್ಯಂ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ

ಕೆಪಿಸಿಸಿ ಅದ್ಯಕ್ಸ್ಯ ಡಿ.ಕೆ ಶಿವಕುಮಾರ್ ಅವರು ಎಸ್.ಬಿ. ಬಾಲಸುಬ್ರಮಣ್ಯಂ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.