BIG NEWS: 5 ಸಾವಿರ ಮನೆಗಳ ಹಂಚಿಕೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ದಿನದಂದು 5 ಸಾವಿರ ಮನೆಗಳ ಹಂಚಿಕೆ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ…

b s yediyurappa vijayaprabha

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ದಿನದಂದು 5 ಸಾವಿರ ಮನೆಗಳ ಹಂಚಿಕೆ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಮುಂದಿನ 2 ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.