ಬೆಂಗಳೂರು: ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ನೀಡಲು ನಿರ್ಧರಿಸಲಾಗಿದೆ.
ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಯತ್ನಾಳ್ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಶಾಸಕ ಯತ್ನಾಳ್ ಗೆ ನೋಟಿಸ್ ನೀಡಿ ಕರೆದು ಮಾತನಾಡಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ.
ಶಾಸಕ ಯತ್ನಾಳ್ ಗೆ ಹಲವು ಬರಿ ಸೂಚನೆ ನೀಡಲಾಗಿದೆ ಆದರೂ ಅವರು ಮತ್ತೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಸದಸ್ಯರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.