ತುಂಗಭದ್ರಾ ಜಲಾಶಯದ ಹೊರಹರಿವು ಇಳಿಕೆ; ನಿಟ್ಟುಸಿರು ಬಿಟ್ಟ ನದಿಪಾತ್ರದ ಜನ

ವಿಜಯನಗರ: ತುಂಗಭದ್ರಾ ಜಲಾಶಯದ ಹೊರಹರಿವು ಕಡಿಮೆಯಾಗಿದ್ದು, ನದಿಪಾತ್ರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹ ಮಟ್ಟ ಕಡಿಮೆಯಾಗಿದ್ದು, ನದಿಪಾತ್ರದ ನಿಟ್ಟುಸಿರು ಬಿಡುವಂತೆ ಆಗಿದೆ. ಹೌದು, ಕಳೆದೆರಡು ದಿನಗಳಿಗೆ ಹೋಲಿಸಿದರೆ ತುಂಗಭದ್ರಾ ಜಲಾಶಯದ ಹೊರ ಹರಿವು ಮತ್ತು ಒಳ…

Tungabhadra Reservoir vijayaprabha news

ವಿಜಯನಗರ: ತುಂಗಭದ್ರಾ ಜಲಾಶಯದ ಹೊರಹರಿವು ಕಡಿಮೆಯಾಗಿದ್ದು, ನದಿಪಾತ್ರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹ ಮಟ್ಟ ಕಡಿಮೆಯಾಗಿದ್ದು, ನದಿಪಾತ್ರದ ನಿಟ್ಟುಸಿರು ಬಿಡುವಂತೆ ಆಗಿದೆ. ಹೌದು, ಕಳೆದೆರಡು ದಿನಗಳಿಗೆ ಹೋಲಿಸಿದರೆ ತುಂಗಭದ್ರಾ ಜಲಾಶಯದ ಹೊರ ಹರಿವು ಮತ್ತು ಒಳ ಹರಿವು ಕಡಿಮೆಯಾಗಿದ್ದು, ಕಂಪ್ಲಿ ಸೇತುವೆ ಬಳಿ ನೀರಿನ ಮಟ್ಟ ತಗ್ಗಿದೆಯಾದರೂ, ಸಂಚಾರಕ್ಕೆ ಮುಕ್ತವಾಗಿಲ್ಲ.

ಇನ್ನು, ಜಲಾವೃತಗೊಂಡಿರುವ ಹಂಪಿಯ ಶ್ರೀ ಕೋದಂಡರಾಮ ದೇವಸ್ಥಾನ, ಪುರಂದರ ಮಂಟಪ, ಚಕ್ರತೀರ್ಥ ಸಾಲು ಮಂಟಪಗಳ ಬಳಿ ಪ್ರವಾಹ ಯಥಾಸ್ಥಿತಿಯಲ್ಲಿದೆ. ಸದ್ಯ, ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ 1630.12 ಡಿಗೆ ತಲುಪಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.