ಗಣರಾಜ್ಯೋತ್ಸವ ದಿನ ದೆಹಲಿ ಹಿಂಸಾಚಾರ ಘಟನೆ; ನಟ ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದ್ರೆ ₹1 ಲಕ್ಷ ಬಹುಮಾನ ಘೋಷಣೆ

ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು, ಇದೀಗ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಗಲಭೆಯ ಸೂತ್ರದಾರನೆಂದು ಹೇಳಲಾಗುತ್ತಿರುವ ಪಂಜಾಬಿ ನಟ ದೀಪ್ ಸಿಧು…

deep sidhu vijayaprabha

ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು, ಇದೀಗ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಗಲಭೆಯ ಸೂತ್ರದಾರನೆಂದು ಹೇಳಲಾಗುತ್ತಿರುವ ಪಂಜಾಬಿ ನಟ ದೀಪ್ ಸಿಧು ಸದ್ಯ ತಲೆಮರೆಸಿಕೊಂಡಿದ್ದು, ಆತನ ಮಾಹಿತಿ ನೀಡಿದವರಿಗೆ 1 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ನಟ ದೀಪ್ ಸಿಧು ಮಾತ್ರವಲ್ಲದೆ, ಈತನೊಂದಿಗೆ ಇನ್ನು ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೂ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನ, ಬಸ್ ನಲ್ಲೂ ಫುಲ್ ರಶ್; ಚಿತ್ರಮಂದಿರಕ್ಕೆ ಏಕೆ 50% ನಿರ್ಬಂಧ: ಸರ್ಕಾರದ ವಿರುದ್ಧ ಗುಡುಗಿದ ನಟ ಧ್ರುವ ಸರ್ಜಾ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.