ಅಂಚೆ ಇಲಾಖೆಯಿಂದ 40,889 ಹುದ್ದೆಗಳಿಗೆ ಅರ್ಜಿ ಅಹ್ವಾನ

ಭಾರತೀಯ ಅಂಚೆ ಇಲಾಖೆ ಭಾರೀ ಸಂಖ್ಯೆಯಲ್ಲಿ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಗ್ರಾಮೀಣ ಡಾಕ್ ಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹೌದು, ಭಾರತೀಯ ಅಂಚೆ ಇಲಾಖೆ ಒಟ್ಟು 40,889 ಹುದ್ದೆಗಳನ್ನು ಭರ್ತಿ…

post office vijayaprabha news

ಭಾರತೀಯ ಅಂಚೆ ಇಲಾಖೆ ಭಾರೀ ಸಂಖ್ಯೆಯಲ್ಲಿ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಗ್ರಾಮೀಣ ಡಾಕ್ ಸೇವಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಹೌದು, ಭಾರತೀಯ ಅಂಚೆ ಇಲಾಖೆ ಒಟ್ಟು 40,889 ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು, 18 ರಿಂದ 10 ವರ್ಷದೊಳಗಿನ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು indiapostgdsonline.gov.in ವೆಬ್‌ಸೈಟ್ ಮೂಲಕ ಇಂದಿನಿಂದ ಸಲ್ಲಿಸಬಹುದು. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ ನೋಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.