ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ.
ಹೌದು, ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ logo4nammaclinic@gmail.comಗೆ ಆಗಸ್ಟ್ 5ರಿಂದ 15ರ ಒಳಗೆ ಕಳುಹಿಸಬೇಕು. ಹೀಗೆ ಕಳುಹಿಸಿದ ಲೋಗೋ ಆಯ್ಕೆಯಾದರೆ, CM ಕಡೆಯಿಂದ ಪ್ರಶಸ್ತಿ ಸಿಗಲಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.