ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!

ಬೆಂಗಳೂರು: ಶೀಘ್ರವೇ ಗ್ರಾಮ ಪಂಚಾಯ್ತಿಗಳ ಕಾರ್ಯ ನಿರ್ವಹಣೆ ಸುಲಲಿತವಾಗಿರಲಿ ಎಂಬ ಕಾರಣಕ್ಕೆ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೇವಲ ಮೂರ್ನಾಲ್ಕು ತಿಂಗಳ ಒಳಗೆ ಭರ್ತಿ ಮಾಡಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ…

basavaraj-bommai-vijayaprabha

ಬೆಂಗಳೂರು: ಶೀಘ್ರವೇ ಗ್ರಾಮ ಪಂಚಾಯ್ತಿಗಳ ಕಾರ್ಯ ನಿರ್ವಹಣೆ ಸುಲಲಿತವಾಗಿರಲಿ ಎಂಬ ಕಾರಣಕ್ಕೆ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೇವಲ ಮೂರ್ನಾಲ್ಕು ತಿಂಗಳ ಒಳಗೆ ಭರ್ತಿ ಮಾಡಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು,ಮುಂದಿನ 3-4 ತಿಂಗಳಲ್ಲಿ, ಗ್ರಾಂ.ಪಂನ 30ಕ್ಕೂ ಹೆಚ್ಚು ಇಲಾಖೆಗಳ 326 ಪಿಡಿಒ, 343 ಕಾರ್ಯದರ್ಶಿ ಗ್ರೇಡ್-2, 124 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಉಳಿದ ಹುದ್ದೆಗಳನ್ನು ಬಡ್ತಿ ಮುಖೇನ ತುಂಬಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.