ನಾನು ಸತ್ತೋದ್ರೆ ಸರ್ಕಾರವೇ ಹೊಣೆ; ಪ್ರತಿಯೊಬ್ಬರ ಸಾವಿಗೆ ಸಿಎಂ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ!

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಅವರು ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾಗ್ಧಾಳಿ ನಡೆಸಿದ್ದಾರೆ. ನಿರ್ದೇಶಕ ಗುರುಪ್ರಸಾದ್ ಅವರಿಗೆ ಕರೋನ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಕಸ್ಮಾತ್ ಕೊರೊನಾದಿಂದ ನಾನು ಮೃತಪಟ್ಟರೆ ಸರ್ಕಾರವೇ…

kannada-director-guruprasad-vijayaprabha-news

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಅವರು ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾಗ್ಧಾಳಿ ನಡೆಸಿದ್ದಾರೆ. ನಿರ್ದೇಶಕ ಗುರುಪ್ರಸಾದ್ ಅವರಿಗೆ ಕರೋನ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಅಕಸ್ಮಾತ್ ಕೊರೊನಾದಿಂದ ನಾನು ಮೃತಪಟ್ಟರೆ ಸರ್ಕಾರವೇ ಹೊಣೆ ಎಂದಿರುವ ನಿರ್ದೇಶಕ ಗುರುಪ್ರಸಾದ್ ಅವರು, ಸೋಂಕಿನಿಂದ ಮೃತಪಟ್ಟ ಪ್ರತಿಯೊಬ್ಬರ ಸಾವಿಗೆ ಸಿಎಂ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ. ನಾನು ಮೃತಪಟ್ಟರೆ ಸರ್ಕಾರವೇ ನೇರ ಕಾರಣ. ಇದೇ ನನ್ನ ಡೆತ್ ನೋಟ್. ಜನರ ಪ್ರಾಣ ಉಳಿಸಿ ಸ್ವಾಮಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.