ಕಾಯಿಲೆಗಳಲ್ಲಿಯೇ ಅತೀ ಸ್ವಾಭಿಮಾನಿ ಕಾಯಿಲೆ ಅಂದ್ರೆ ಕೊರೋನಾ: ಶ್ರೀ ನಿರಂಜನಾನಂದ ಪುರಿ ಸ್ವಾಮಿ

ಶಿವಮೊಗ್ಗ: ವಾತಾವಾರಣದಲ್ಲಿ ಹಲವು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಕೊರೋನಾ ಎನ್ನುವುದು ಸ್ವಾಭಿಮಾನಿ ಕಾಯಿಲೆ ಎಂದು ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ…

Niranjananandapuri Swamiji vijayaprabha

ಶಿವಮೊಗ್ಗ: ವಾತಾವಾರಣದಲ್ಲಿ ಹಲವು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಕೊರೋನಾ ಎನ್ನುವುದು ಸ್ವಾಭಿಮಾನಿ ಕಾಯಿಲೆ ಎಂದು ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು, ‘ಕೊರೋನಾ ಎನ್ನುವುದು ದೊಡ್ಡ ಕಾಯಿಲೆ ಅಲ್ಲ. ನಿರ್ಲಕ್ಷ್ಯ ಮಾಡುವವರಿಗೆ ದೊಡ್ಡ ಕಾಯಿಲೆ. ಹೀಗಾಗಿಯೇ ಕಾಯಿಲೆಗಳಲ್ಲಿಯೇ ಅತೀ ಸ್ವಾಭಿಮಾನಿ ಕಾಯಿಲೆ ಕರೋನ’ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.