ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: 4 ಚಕ್ರದ ವಾಹನ ಹೊಂದಿರುವ ಕುಟುಂಬಕ್ಕೂ ಬಿಪಿಎಲ್‌ ಕಾರ್ಡ್!

ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕುಟುಂಬದ ನಿರ್ವಹಣೆಗೆ 4 ಚಕ್ರದ ಒಂದು ವಾಣಿಜ್ಯ ವಾಹನ ಹೊಂದಿರುವ ಕುಟುಂಬಗಳಿಗೂ ಸಹ ಬಿಪಿಎಲ್‌ ಕಾರ್ಡ್ ವಿತರಿಸುವಂತೆ ಸುತ್ತೋಲೆ ಹೊರಡಿಸಿದೆ. ಹೌದು ಜೀವನೋಪಾಯಕ್ಕಾಗಿ ಕುಟುಂಬದ…

ration-card-vijayaprabha-news

ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕುಟುಂಬದ ನಿರ್ವಹಣೆಗೆ 4 ಚಕ್ರದ ಒಂದು ವಾಣಿಜ್ಯ ವಾಹನ ಹೊಂದಿರುವ ಕುಟುಂಬಗಳಿಗೂ ಸಹ ಬಿಪಿಎಲ್‌ ಕಾರ್ಡ್ ವಿತರಿಸುವಂತೆ ಸುತ್ತೋಲೆ ಹೊರಡಿಸಿದೆ.

ಹೌದು ಜೀವನೋಪಾಯಕ್ಕಾಗಿ ಕುಟುಂಬದ ನಿರ್ವಹಣೆಗೆ 4 ಚಕ್ರದ 1 ವಾಣಿಜ್ಯ ವಾಹನ (ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ) ಹೊಂದಿರುವವರಿಗೆ ಪಡಿತರ ಚೀಟಿ ನೀಡಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಕುಟುಂಬದ ನಿರ್ವಹಣೆಗೆ 4 ಚಕ್ರದ ಒಂದು ವಾಣಿಜ್ಯ ವಾಹನ ಹೊಂದಿರುವ ರಾಜ್ಯದ ಸಾವಿರಾರು ಬಡ ಕುಟುಂಬಗಳಿಗೆ ತುಂಬಾ ಅನುಕೂಲವಾಗಲಿದೆ.

ಇತ್ತೀಚಿಗೆ ಸುಳ್ಳು ದಾಖಲೆ ನೀಡಿ ಪಡದ ಬಿಪಿಎಲ್ ಕಾರ್ಡ್, 4 ಚಕ್ರದ ವಾಹನ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡುಗಳನ್ನು ಹಿಂದಿರುಗಿಸಲು ಅವಕಾಶ ನೀಡಲಾಗಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.