ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆ, ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಶಿವಕುಮಾರ್ ಅವರ ರಾಜಕೀಯ ಸಲಹೆಗಾರರಾದ ನರೇಶ್ ಅರೋರಾ ಅವರು ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು; ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆ ದಿನ
ಹೌದು, ಈ ಬಾರಿ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್. ಅಶೋಕ್ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದು, ಎಲ್ಲರ ಗಮನ ಕನಕಪುರ ಕ್ಷೇತ್ರದ ಫಲಿತಾಂಶದ ಮೇಲೆ ಬಿದ್ದಿದೆ. ಈ ನಡುವೆ ಶಿವಕುಮಾರ್ ಅವರ ರಾಜಕೀಯ ಸಲಹೆಗಾರರಾದ ನರೇಶ್ ಅರೋರಾ ಅವರು ಮಾಡಿರುವ ಟ್ವೀಟ್ ಗಮನ ಸೆಳೆದಿದೆ.
ಇದನ್ನು ಓದಿ: Jan Dhan Scheme: ಜನ್ ಧನ್ ಗ್ರಾಹಕರಿಗೆ 10 ಸಾವಿರ ರೂ,1.30 ಲಕ್ಷ ರೂ ಬೆನಿಫಿಟ್ಸ್!
ಈ ಬಾರಿ ನಾನು ನಿಚ್ಛಳವಾಗಿ 2023ರ ವಿಧಾನಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿಯುತ್ತಿದ್ದು, ಡಿಕೆ ಶಿವಕುಮಾರ್ ಅವರು ರಾಜ್ಯದ ಮಿಕ್ಕೆಲ್ಲಾ ಅಭ್ಯರ್ಥಿಗಳಿಗಿಂತ ಅತಿ ಹೆಚ್ಚು ಮತಗಳ ಅಂತರದಲ್ಲಿ ವಿಜಯ ಸಾಧಿಸಲಿದ್ದಾರೆ ಎಂದು ಶಿವಕುಮಾರ್ ಅವರ ರಾಜಕೀಯ ಸಲಹೆಗಾರರಾದ ನರೇಶ್ ಅರೋರಾ ಅವರು ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: SBI ನ ಹೊಸ ಯೋಜನೆ ಮತ್ತೆ ಬಂದಿದೆ; ಗ್ರಾಹಕರಿಗೆ ಹೆಚ್ಚು ಲಾಭ, ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ನೋಡಿ
I am sticking my neck out and making a prediction for #KarnatakaElections2023
— .@DKShivakumar will win his seat with a greater margin than anyone else in the state.
Kanakpura loves DK. pic.twitter.com/9U7L4qid8A
— Naresh Arora (@nishuarora) April 17, 2023