ಮಧ್ಯರಾತ್ರಿ ಸಿದ್ದು ಬರ್ತ್ ಡೇ ಆಚರಿಸಿದ ಡಿಕೆಶಿ ಆಚರಿಸಿದ

ಇಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ 75 ವಸಂತ ಪೂರೈಸಿದ್ದು, ಅದಕ್ಕಾಗಿ ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದು ಅಮೃತ ಮಹೋತ್ಸವ ಉತ್ಸವಕ್ಕೆ ಭರದಿಂದ ತಯಾರಿ ನಡೀದಿದೆ. ಇದರ ಮಧ್ಯೆ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನಿನ್ನೆ ಪಕ್ಷದ ಸಮಿತಿ…

siddu-dk-vijayaprabha-news

ಇಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ 75 ವಸಂತ ಪೂರೈಸಿದ್ದು, ಅದಕ್ಕಾಗಿ ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದು ಅಮೃತ ಮಹೋತ್ಸವ ಉತ್ಸವಕ್ಕೆ ಭರದಿಂದ ತಯಾರಿ ನಡೀದಿದೆ.

ಇದರ ಮಧ್ಯೆ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನಿನ್ನೆ ಪಕ್ಷದ ಸಮಿತಿ ಸಭೆ ನಡೆದ ಬಳಿಕ, ಹುಬ್ಬಳ್ಳಿಯಲ್ಲಿ ಮಧ್ಯರಾತ್ರಿಯೇ ಸಿದ್ದರಾಮಯ್ಯ ಅವರ ಕೈಯಲ್ಲಿ ಕೇಕ್ ಕಟ್ ಮಾಡಿಸಿ, ಬರ್ತ್ ಡೇ ಸೆಲೆಬ್ರೆಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಹಿರಿಯ ನಾಯಕರು ಇದ್ದು, ಸಿದ್ದರಾಮಯ್ಯ ಸಹ ಡಿಕೆ ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.