ಟ್ರಂಪ್ ಪತ್ನಿ ಸಾವು ಸಹಜವಲ್ಲ: ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿತ್ತು ಸತ್ಯ!

ಅಮೆರಿಕ ಮಾಜಿ ಅಧ್ಯಕ್ಷ ಟೊನಾಲ್ಡ್ ಟ್ರಂಪ್ ಪತ್ನಿ 73 ವರ್ಷದ ಇವಾನಾ ಟ್ರಂಪ್ ನಿನ್ನೆ ಆಕೆ ನ್ಯೂಯಾರ್ಕ್ ನಿವಾಸದಲ್ಲಿ ನಿಧನರಾಗಿರುವುದಾಗಿ ಡೊನಾಲ್ಡ್​ ಟ್ರಂಫ್ ಖುದ್ದು ಹೇಳಿಕೆ ನೀಡಿದ್ದರು. ಆದರೆ ಇವಾನಾ ಟ್ರಂಪ್ ಅವರ ಮರಣೋತ್ತರ…

ಅಮೆರಿಕ ಮಾಜಿ ಅಧ್ಯಕ್ಷ ಟೊನಾಲ್ಡ್ ಟ್ರಂಪ್ ಪತ್ನಿ 73 ವರ್ಷದ ಇವಾನಾ ಟ್ರಂಪ್ ನಿನ್ನೆ ಆಕೆ ನ್ಯೂಯಾರ್ಕ್ ನಿವಾಸದಲ್ಲಿ ನಿಧನರಾಗಿರುವುದಾಗಿ ಡೊನಾಲ್ಡ್​ ಟ್ರಂಫ್ ಖುದ್ದು ಹೇಳಿಕೆ ನೀಡಿದ್ದರು.

ಆದರೆ ಇವಾನಾ ಟ್ರಂಪ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ಇದೊಂದು ಅಸಹಜ ಸಾವು ಎಂದು ಖಚಿತವಾಗಿದ್ದು, ಒಳಪೆಟ್ಟಿನಿಂದಾಗಿ ಆಕೆ ಮೃತಪಟ್ಟಿರುವುದು ದೃಢವಾಗಿದೆ. ಆದರೆ ಮನೆಯಲ್ಲಿ ಯಾವುದೇ ಅಪರಾಧ ಕೃತ್ಯಗಳು ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆಕೆ ಮೆಟ್ಟಿಲಿನಿಂದ ಆಯತಪ್ಪಿ ಬಿದ್ದು, ಸ್ಥಳದಲ್ಲೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.