ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಹೌದು, ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ದ್ರೌಪದಿ ಮುರ್ಮು…

Draupadi Murmu vijayaprabha news

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಹೌದು, ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಇತರರು ಹಾಜರಿದ್ದರು.

ಮುರ್ಮು ಅವರು ಒಂದು ವೇಳೆ ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ಮಹಿಳಾ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.