ಬಿಗ್ ನ್ಯೂಸ್ : ಇಂದು ಶಾಲಾ-ಕಾಲೇಜಿಗೆ ರಜೆ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳು ತತ್ತರಿಸಿದ್ದು, ಕೊಡಗು – ದಕ್ಷಿಣ ಕನ್ನಡದ ಸಂಪಾಜೆಯಲ್ಲಿ ಪ್ರವಾಹ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ 275 ಜಲಾವೃತವಾಗಿದೆ. ಪ್ರವಾಹದ ನೀರಿನಲ್ಲಿ ಬಸ್ ಮತ್ತು ಕಾರುಗಳು ಮುಳುಗಿದ್ದು, ಸಂತ್ರಸ್ತರನ್ನು…

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳು ತತ್ತರಿಸಿದ್ದು, ಕೊಡಗು – ದಕ್ಷಿಣ ಕನ್ನಡದ ಸಂಪಾಜೆಯಲ್ಲಿ ಪ್ರವಾಹ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿ 275 ಜಲಾವೃತವಾಗಿದೆ.

ಪ್ರವಾಹದ ನೀರಿನಲ್ಲಿ ಬಸ್ ಮತ್ತು ಕಾರುಗಳು ಮುಳುಗಿದ್ದು, ಸಂತ್ರಸ್ತರನ್ನು ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಇನ್ನು, ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲ್ಲೂಕಿನ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.