Dussehra holiday: ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್; ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ!

Dussehra holiday : ನಾಡಹಬ್ಬ ದಸರಾಗೆ ಭರದ ಸಿದ್ದತೆ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನೂ ಘೋಷಣೆ ಮಾಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು…

Dussehra holiday

Dussehra holiday : ನಾಡಹಬ್ಬ ದಸರಾಗೆ ಭರದ ಸಿದ್ದತೆ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನೂ ಘೋಷಣೆ ಮಾಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಶಾಲಾ ಮಕ್ಕಳಿಗೆ ರಜಾ-ಮಜಾಗೆ ಇನ್ನೇನು ಒಂದು ವಾರ ಮಾತ್ರ ಬಾಕಿ. ನಾಡಹಬ್ಬ ದಸರಾಗೆ ಭರದ ಸಿದ್ದತೆ ಆರಂಭಿಸಿರುವ ರಾಜ್ಯ ಸರ್ಕಾರ, ಅಕ್ಟೋಬರ್​ 3ರಿಂದ 20ರ ತನಕ ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆ ಘೋಷಿಸಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ: SSLC ಅರ್ಧವಾರ್ಷಿಕ ಪರೀಕ್ಷೆ; ವೇಳಾಪಟ್ಟಿ ಇಲ್ಲಿದೆ

Vijayaprabha Mobile App free

Dussehra holiday : ಈ ಶಾಲೆಗಳಿಗೆ ರಜೆಗಳು ಅನ್ವಯವಾಗುವುದಿಲ್ಲ

ಅಕ್ಟೋಬ‌ರ್ 21 ರಿಂದ ಶೈಕ್ಷಣಿಕ ಸಾಲಿನ 2ನೇ ಅವಧಿ ಆರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, CBSE ಹಾಗೂ ICSE ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ.ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ರೀತಿ, ಒಂದೇ ಅವಧಿಯ ರಜೆಯನ್ನು ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಭಾರೀ ಮಳೆ, ಸಿಡಿಲಿಗೆ ನಾಲ್ವರು ಬಲಿ – ಯೆಲ್ಲೋ ಅಲರ್ಟ್ ಘೋಷಣೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.