Dussehra holiday: ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳಿಗೆ ದಸರಾ ರಜೆ

Dussehra holiday : ಇಂದಿನ ಗಾಂಧಿ ಜಯಂತಿಯ ಕಾರ್ಯಕ್ರಮಗಳ ನಂತರ ನಾಳೆಯಿಂದ, ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ (Dussehra holiday)  ಘೋಷಿಸಿದೆ.…

Dussehra holiday

Dussehra holiday : ಇಂದಿನ ಗಾಂಧಿ ಜಯಂತಿಯ ಕಾರ್ಯಕ್ರಮಗಳ ನಂತರ ನಾಳೆಯಿಂದ, ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ (Dussehra holiday)  ಘೋಷಿಸಿದೆ.

ಹೌದು, ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ. ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆಗಳು ನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದೆ.

2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Vijayaprabha Mobile App free

ಇದನ್ನೂ ಓದಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ಬಿಡುಗಡೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.