ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ.29ರಿಂದ ಶಾಲೆ ಆರಂಭ, ಅ.8ರಿಂದ ದಸರಾ ರಜೆ

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ.29 ರಿಂದ ಶಾಲೆ ಆರಂಭವಾಗಲಿದ್ದು, ಅಕ್ಟೊಬರ್ 8ರಿಂದ ದಸರಾ ರಜೆ ಪ್ರಾರಂಭವಾಗಲಿದೆ. ಹೌದು, ಶಿಕ್ಷಣ ಇಲಾಖೆ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು,…

schools vijayaprabha news

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ.29 ರಿಂದ ಶಾಲೆ ಆರಂಭವಾಗಲಿದ್ದು, ಅಕ್ಟೊಬರ್ 8ರಿಂದ ದಸರಾ ರಜೆ ಪ್ರಾರಂಭವಾಗಲಿದೆ.

ಹೌದು, ಶಿಕ್ಷಣ ಇಲಾಖೆ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು, ಮೊದಲನೇ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮೇ.29 ರಿಂದ ಅಕ್ಟೋಬರ್ 7ರವರೆಗೆ ಹಾಗೂ ಎರಡನೇ ಅವಧಿಯ ಕರ್ತವ್ಯದ ದಿನಗಳನ್ನು ಅಕ್ಟೋಬರ್ 25ರಿಂದ ಏಪ್ರಿಲ್ 10, 2024ರವರೆಗೆ ನಿಗದಿಪಡಿಸಲಾಗಿದೆ. ಇನ್ನು, ಬೇಸಿಗೆ ರಜೆಯನ್ನು ಏಪ್ರಿಲ್ 11, 2024ರಿಂದ ದಿನಾಂಕ ಮೇ. 28, 2024ರವರೆಗೆ ನಿಗದಿಪಡಿಸಲಾಗಿದೆ.

ಇದನ್ನು ಓದಿ: ಖ್ಯಾತ ನಟಿ ನಗ್ಮಾ ಜೊತೆ ಅಫೇರ್..ಖ್ಯಾತ ನಟ ಹೇಳಿದ್ದೇನು? 3 ವಿವಾಹಿತ ನಟರು, ವಿವಾಹಿತ ಕ್ರಿಕೆಟಿಗ, ಆದರೂ 48 ನೇ ವಯಸ್ಸಿನಲ್ಲಿ ನಗ್ಮಾ ಏಕಾಂಗಿ!

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.