Election Result live: ಹರಿಯಾಣ & ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ 1,031 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬರೋಬ್ಬರಿ 10 ವರ್ಷಗಳ ನಂತರ ಚುನಾವಣೆ ಎದುರಿಸುತ್ತಿರುವ ಜಮ್ಮುಕಾಶ್ಮೀರದಲ್ಲಿ ಈ ಬಾರಿ ತ್ರಿಕೋಣ ಸ್ಪರ್ಧೆ ಇದೆ. ಹೀಗಾಗಿ ಇನ್ನು ಕೆಲವೇ ಗಂಟೆಗಳಲ್ಲಿ ಪ್ರಕಟವಾಗುವ ಫಲಿತಾಂಶದಲ್ಲಿ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಮೊದಲು ಅಂಚೆ ಮತ ಪತ್ರಗಳ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




