ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ!; ಬಿಜೆಪಿಗೆ ಮೊದಲ ಭರ್ಜರಿ ಗೆಲುವು

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ ಹೊರಟ್ಟಿ (Basavaraj Horatti) ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ…

grama panchayath election vijayaprabha news

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ ಹೊರಟ್ಟಿ (Basavaraj Horatti) ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ ಹೊರಟ್ಟಿ ಗೆಲುವಿನ ನಗು ಬೀರಿದ್ದಾರೆ.

ಬಸವರಾಜ ಹೊರಟ್ಟಿಯ ದಿಗ್ವಿಜಯದಿಂದ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಬಸವರಾಜ್ ಗುರಿಕಾರ, ಜೆಡಿಎಸ್‌ ಪಕ್ಷದ ಅಭ್ಯರ್ಥಿ ಶ್ರೀಶೈಲ ಗಿಡದಿನ್ನಿ ಅವರಿಗೆ ತೀವ್ರ ಮುಖಭಂಗವಾಗಿದೆ. ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದು, 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.