ರಾಜ್ಯದ ಜನತೆಗೆ ಬಿಗ್ ಶಾಕ್: ಮತ್ತೆ ವಿದ್ಯುತ್ ದರ ಏರಿಕೆ..!; ಪ್ರತಿ ಯುನಿಟ್ ಗೆ ಎಷ್ಟು ..?

ರಾಜ್ಯದ ಜನತೆಗೆ ದರ ಏರಿಕೆ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರ್ಕಾರ ಜನತೆಗೆ ಕರೆಂಟ್‌ ಶಾಕ್‌ ನೀಡಲು ಮುಂದಾಗಿದೆ. ಹೌದು, ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ…

electricity-bill-vijayaprabha-news

ರಾಜ್ಯದ ಜನತೆಗೆ ದರ ಏರಿಕೆ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮತ್ತೆ ವಿದ್ಯುತ್‌ ದರ ಏರಿಸುವ ಮೂಲಕ ಸರ್ಕಾರ ಜನತೆಗೆ ಕರೆಂಟ್‌ ಶಾಕ್‌ ನೀಡಲು ಮುಂದಾಗಿದೆ.

ಹೌದು, ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಿಸುವಂತೆ ಕೋರಿರುವ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ.13ರಿಂದ ಮಾರ್ಚ್ 1ರ ವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ಎಲ್ಲ ಎಸ್ಕಾಂಗಳು ಪ್ರತಿ ಯೂನಿಟ್‌ಗೆ 1.50ಪೈಸೆಯಿಂದ 2 ರೂ ತನಕ ವಿದ್ಯುತ್ ದರ ಏರಿಕೆ ಕೋರಿ ಈಗಾಗ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದು, ಸಾರ್ವಜನಿಕರ ಆಕ್ಷೇಪಣೆ ಬಳಿಕ ಆಯೋಗ ಶೀಘ್ರದಲ್ಲೇ ದರ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಕಳೆದ ವರ್ಷ ಯೂನಿಟ್‌ಗೆ 35 ಪೈಸೆ ಹೆಚ್ಚಳವಾಗಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.