ಉಚಿತ ವಿದ್ಯುತ್‌ ಯೋಜನೆ ರದ್ದಾಗಿಲ್ಲ: ಇಂಧನ ಸಚಿವ ವಿ.ಸುನಿಲ್ ಕುಮಾರ್

ಮಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ‌, ಎಸ್‌ಟಿ ಸಮುದಾಯಕ್ಕೆ ನೀಡುತ್ತಿದ್ದ ‘ಅಮೃತ ಜ್ಯೋತಿ’ ಉಚಿತ ವಿದ್ಯುತ್‌ ಯೋಜನೆಯನ್ನು ಸರ್ಕಾರ ರದ್ದುಪಡಿಸಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೌದು, ಮಂಗಳೂರಿನಲ್ಲಿ ಮಾತನಾಡಿದ ಸಚಿವ…

ಮಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ‌, ಎಸ್‌ಟಿ ಸಮುದಾಯಕ್ಕೆ ನೀಡುತ್ತಿದ್ದ ‘ಅಮೃತ ಜ್ಯೋತಿ’ ಉಚಿತ ವಿದ್ಯುತ್‌ ಯೋಜನೆಯನ್ನು ಸರ್ಕಾರ ರದ್ದುಪಡಿಸಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಹೌದು, ಮಂಗಳೂರಿನಲ್ಲಿ ಮಾತನಾಡಿದ ಸಚಿವ ವಿ.ಸುನಿಲ್ ಕುಮಾರ್, ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ‌, ಎಸ್‌ಟಿ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆ ರದ್ದಾಗಿದೆ ಎಂಬ ವದಂತಿ ಹಬ್ಬಿದೆ. ಯೋಜನೆಯ ಕೆಲ ನಿಯಮಾವಳಿಗಳು ಮಾತ್ರ ರದ್ದಾಗಿದೆಯೇ ಹೊರತು, ಯೋಜನೆಯನ್ನು ರದ್ದು ಪಡಿಸಿಲ್ಲ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.