18 ವರ್ಷ ಮೀರದೆ ಬಾಲಕಿಯರಿಗೆ ಎಂಗೇಜ್‌ಮೆಂಟ್ ಮಾಡಿದರೆ ಶಿಕ್ಷೆ!

Child Marriage Act : ಬಾಲ್ಯ ವಿವಾಹ ಮಾಡುವ ಪೋಷಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಸಿಮುಟ್ಟಿಸಿದ್ದು, ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು…

Child Marriage Act

Child Marriage Act : ಬಾಲ್ಯ ವಿವಾಹ ಮಾಡುವ ಪೋಷಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಸಿಮುಟ್ಟಿಸಿದ್ದು, ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

18 ವಯಸ್ಸು ಮೀರದ ಬಾಲಕಿಯರಿಗೆ ಎಂಗೇಜ್‌ಮೆಂಟ್ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದಿದ್ದಾರೆ. ‘ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ‌ ಕಠಿಣ ಕ್ರಮಕೈಗೊಂಡಿದೆ. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ₹25 ಸಾವಿರ ಬಹುಮಾನ ನೀಡಲಾಗುವುದು. ಅಲ್ಲದೆ, ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗಾಗಿ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

 

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.