GOOD NEWS: ಸರ್ಕಾರಿ ನೌಕರರಿಗೆ ಬಂಪರ್..!

ನವದೆಹಲಿ: ಭಾರತದಲ್ಲಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸಲಹೆ ನೀಡಿದೆ. ಹೌದು, 2047ರ ಸುಮಾರಿಗೆ ಭಾರತದಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಲಿದೆ. 60 ವರ್ಷ…

employees-pensioners-vijayaprabha-news

ನವದೆಹಲಿ: ಭಾರತದಲ್ಲಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸಲಹೆ ನೀಡಿದೆ.

ಹೌದು, 2047ರ ಸುಮಾರಿಗೆ ಭಾರತದಲ್ಲಿ ಹಿರಿಯ ನಾಗರಿಕರ ಸಂಖ್ಯೆ ಹೆಚ್ಚಲಿದೆ. 60 ವರ್ಷ ಮೇಲ್ಪಟ್ಟವರ ಸಂಖ್ಯೆ 14 ಕೋಟಿ ತಲುಪಲಿದ್ದು, ಇದರಿಂದ EPFO ಮೇಲೆ ಹೆಚ್ಚಿನ ಒತ್ತಡ ಹೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಿವೃತ್ತಿ ವಯಸ್ಸು ಹೆಚ್ಚಿಸುವಂತೆ EPFO ತನ್ನ ‘ವಿಷನ್ 2047’ ಡಾಕ್ಯುಮೆಂಟ್ ನಲ್ಲಿ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.