PSI ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರ; ಯತ್ನಾಳ್ ಮತ್ತೊಂದು ಸ್ಪೋಟಕ ಬಾಂಬ್!

PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೊಂದು ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ…

basanagouda patil yatnal vijayaprabha

PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೊಂದು ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.

ಹೌದು, ಈ ಕುರಿತು ಮಾತನಾಡಿರುವ ಯತ್ನಾಳ್‌, PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದ್ದು, ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ. ಪೌಲ್ ಒಬ್ಬರೇ ಈ ಹಗರಣದಲ್ಲಿ ಇಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಇನ್ನು, ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು ಶಾಸಕ ಯತ್ನಾಳ್ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.